ಲಡ್ಡು ವಿವಾದ

ತಿರುಪತಿ ಲಡ್ಡು ವಿವಾದ: ಎಸ್ ಐಟಿ ತನಿಖೆ ತಾತ್ಕಾಲಿಕ ಸ್ಥಗಿತ- ಆಂಧ್ರ ಪ್ರದೇಶ DGP
ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಗುಂಟೂರು ವಲಯದ ಐಜಿಪಿ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಎಸ್ಐಟಿಯನ್ನು ರಚಿಸಿದ್ದಾರೆ.

ಲಡ್ಡು ವಿವಾದ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಶುದ್ದೀಕರಣ, ಶಾಂತಿ ಹೋಮ!

ಲಡ್ಡು ವಿವಾದ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಶುದ್ದೀಕರಣ, ಶಾಂತಿ ಹೋಮ! Video
ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

