ಲತಾ ರಜನಿಕಾಂತ್

ಫೋರ್ಜರಿ ಪ್ರಕರಣ: ರಜನಿಕಾಂತ್ ಪತ್ನಿ ಲತಾ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ; ಅರ್ಜಿ ತಿರಸ್ಕಾರ
ರಾಜ್ಯ

ಫೋರ್ಜರಿ ಪ್ರಕರಣ: ರಜನಿಕಾಂತ್ ಪತ್ನಿ ಲತಾ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ; ಅರ್ಜಿ ತಿರಸ್ಕಾರ

ಲತಾ ರಜನಿಕಾಂತ್‌ ವಿರುದ್ಧದ ಆರೋಪಗಳನ್ನು ಕೈ ಬಿಡಲು ಸೂಕ್ತ ಕಾರಣಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನಗರದ 48ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಸಂಕಪ್ಪ ಕಾಳೆ ಅವರು ಅರ್ಜಿ ತಿರಸ್ಕರಿಸಿ ಆದೇಶಿಸಿದ್ದಾರೆ.

ಕೊಚ್ಚಾಡಿಯನ್ ವಂಚನೆ ಪ್ರಕರಣ: ರಜನಿಕಾಂತ್ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್, ಜಾಮೀನು ಮಂಜೂರು
ರಾಜ್ಯ

ಕೊಚ್ಚಾಡಿಯನ್ ವಂಚನೆ ಪ್ರಕರಣ: ರಜನಿಕಾಂತ್ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್, ಜಾಮೀನು ಮಂಜೂರು

ಕೊಚಾಡಿಯನ್ ಚಿತ್ರದ ವಿತರಕರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರು ಮಂಗಳವಾರ ಬೆಂಗಳೂರಿನ ಕೋರ್ಟ್ ಗೆ ಖುದ್ದು ಹಾಜರಾಗಿ ಜಾಮೀನು...

ಕೊಚ್ಚಾಡಿಯನ್ ವಂಚನೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ರಜನಿಕಾಂತ್ ಪತ್ನಿಗೆ ಹಿನ್ನಡೆ
ದೇಶ

ಕೊಚ್ಚಾಡಿಯನ್ ವಂಚನೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ರಜನಿಕಾಂತ್ ಪತ್ನಿಗೆ ಹಿನ್ನಡೆ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ  ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ಲತಾ ರಜನಿಕಾಂತ್ ಗೆ ಒಂದೆಡೆ ರಿಲೀಫ್, ಮತ್ತೊಂದೆಡೆ ಸಂಕಷ್ಟ: ಪೋರ್ಜರಿ ಕೇಸ್ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ರಾಜ್ಯ

ಲತಾ ರಜನಿಕಾಂತ್ ಗೆ ಒಂದೆಡೆ ರಿಲೀಫ್, ಮತ್ತೊಂದೆಡೆ ಸಂಕಷ್ಟ: ಪೋರ್ಜರಿ ಕೇಸ್ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ದಕ್ಷಿಣ ಭಾರತದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರ ಪತ್ನಿ ಲತಾ ವಿರುದ್ಧ ದಾಖಲಾಗಿರುವ ವಂಚನೆ ಮತ್ತು ಸುಳ್ಳು ಪ್ರಕರಣಗಳನ್ನು ರದ್ದುಪಡಿಸಿರುವ ಹೈಕೋರ್ಟ್ ಫೋರ್ಜರಿ ಪ್ರಕರಣದ ವಿಚಾರಣೆ ಮುಂದುವರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಕೊಚ್ಚಾಡಿಯನ್ ಮಾರಾಟ ಹಕ್ಕು ವಿವಾದ: 6.20 ಕೋಟಿ ರೂ. ಪಾವತಿಸುವಂತೆ ರಜನಿ ಪತ್ನಿಗೆ ಸುಪ್ರೀಂ ಆದೇಶ
ಸಿನಿಮಾ ಸುದ್ದಿ

ಕೊಚ್ಚಾಡಿಯನ್ ಮಾರಾಟ ಹಕ್ಕು ವಿವಾದ: 6.20 ಕೋಟಿ ರೂ. ಪಾವತಿಸುವಂತೆ ರಜನಿ ಪತ್ನಿಗೆ ಸುಪ್ರೀಂ ಆದೇಶ

ಕೊಚ್ಚಾಡಿಯನ್ ಚಿತ್ರದ ಮಾರಾಟ ಹಕ್ಕಿಗೆ ಸಂಬಂಧಿಸಿದಂತೆ ಜಾಹಿರಾತು ಕಂಪನಿಗೆ 6.20 ಕೋಟಿ ರೂ. ಪಾವತಿಸುವಂತೆ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಯಾವುದೇ ರೀತಿ ಫೋರ್ಜರಿ, ವಂಚನೆ ಮಾಡಿಲ್ಲ: ಲತಾ ರಜನಿಕಾಂತ್ ಸ್ಪಷ್ಟನೆ
ದೇಶ

ಯಾವುದೇ ರೀತಿ ಫೋರ್ಜರಿ, ವಂಚನೆ ಮಾಡಿಲ್ಲ: ಲತಾ ರಜನಿಕಾಂತ್ ಸ್ಪಷ್ಟನೆ

ಕೊಚಾಡಿಯನ್ ಚಿತ್ರದ ಸಂಬಂದ ತಮ್ಮ ವಿರುದ್ಧ ಮಾಡಿರುವ ಫೋರ್ಜರಿ ಮತ್ತು ವಂಚನೆ ಆರೋಪವನ್ನು ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ತಳ್ಳಿ ಹಾಕಿದ್ದಾರೆ...