ಕ್ರೀಡೆವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ರಾಷ್ಟ್ರೀಯ ದಾಖಲೆ ಮುರಿದ ಲಲಿತಾ ಬಬರ್
ಪ್ರಸಕ್ತ ಸಾಲಿನಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿರುವ ಭಾರತದ ಮಧ್ಯಮ ಹಾಗೂ ದೂರ ಅಂತರದ ಓಟಗಾರ್ತಿ ಲಲಿತಾ ಬಬರ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ 3,000 ಮೀ. ಸ್ಟೀಪಲ್ ಚೇಸ್ ಸ್ಪರ್ಧೆಯ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದಾರೆ...