ದೇಶರಾಮಮಂದಿರ ಉದ್ಘಾಟನೆ ನೇರ ಪ್ರಸಾರ: ತ.ನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಚಾಟಿ; ಹಿಂದೂಗಳ ಮನವಿ ತಿರಸ್ಕರಿಸದಂತೆ 'ಸುಪ್ರೀಂ' ಸೂಚನೆ
ದೇಶಾದ್ಯಂತ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಜನತೆ ಉತ್ಸಾಹದಿಂದ ಕಣ್ತುಂಬಿಕೊಳ್ಳುತ್ತಿದ್ದರೆ ಇತ್ತ ತಮಿಳುನಾಡು ಸರ್ಕಾರ ಮಾತ್ರ ತನ್ನ ಧ್ವಂದ್ವ ನಿರ್ಣಯದಿಂದ ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ ನಿಂದ ಚಾಟಿ ಬೀಸಿಸಿಕೊಂಡಿದೆ.