ದೇಶಕೊರೋನಾ ವೈರಸ್: 24 ಗಂಟೆಗಳಲ್ಲಿ 23 ಸಾವು, 1007 ಹೊಸ ಪಾಸಿಟಿವ್ ಪ್ರಕರಣಗಳು, ದೇಶದಲ್ಲಿ ಸೋಂಕಿತರ ಸಂಖ್ಯೆ 13,387ಕ್ಕೆ ಏರಿಕೆ
ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 23 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 437ಕ್ಕೆ ಏರಿಕೆಯಾಗಿದೆ.