ರಾಜ್ಯಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಕೊಲೆ ಆಕಸ್ಮಿಕ; ಹುಡುಗಿ, ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು: ಗೃಹ ಸಚಿವ ಪರಮೇಶ್ವರ
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯೊಬ್ಬರ ಕೊಲೆ ಪ್ರಕರಣ ಲವ್ ಜಿಹಾದ್ ಅಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.