ರಾಜ್ಯ'ನಿಮ್ಮನ್ನು ಕೇಳಿ ಮದುವೆಯಾಗೋಕೆ ಸಾಧ್ಯವೇ? ಆಡಳಿತ ವೈಫಲ್ಯ ಮುಚ್ಚಲು ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ'
ಯಾರನ್ನು ಮದುವೆ ಆಗಬೇಕು ಎಂದು ಹೇಳಲು ನೀವ್ಯಾರು? ನೀವು ಹೇಳಿದವರನ್ನು ಮದುವೆ ಆಗೋಕೆ ಸಾಧ್ಯವೇ? ಮದುವೆ ಆಗೋದು ಅವರವರ ವೈಯುಕ್ತಿಕ ವಿಚಾರ. ಯಾರು ಯಾರ ಮೇಲೆಯೂ ಬಲವಂತ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.