ಸಿನಿಮಾ ಸುದ್ದಿ''ಲವ್ ಮಿ or ಹೇಟ್ ಮಿ'' ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತ
ಡಾರ್ಲಿಂಗ್ ಕೃಷ್ಣ, ರಚಿತಾ ರಾಮ್ ಅಭಿನಯದ "ಲವ್ ಮಿ or ಹೇಟ್ ಮಿ" ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದ್ದು, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು.