ಸಿನಿಮಾ ಸುದ್ದಿಡಾರ್ಲಿಂಗ್ ಕೃಷ್ಣ-ರಚಿತಾ ರಾಮ್ ಅಭಿನಯದ 'ಲವ್ ಮಿ OR ಹೇಟ್ ಮಿ' ಚಿತ್ರದ ಪ್ರಮುಖ ಪಾತ್ರದಲ್ಲಿ ರೂಪೇಶ್ ಶೆಟ್ಟಿ
ಲವ್ ಮಿ OR ಹೇಟ್ ಮಿ ಸಿನಿಮಾ ಮೂಲಕ ಕೃಷ್ಣ ಮತ್ತು ರಚಿತಾ ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ ಮತ್ತು ಈ ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿಜೇತ ಮತ್ತು ನಟ ರೂಪೇಶ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.