ರಾಜ್ಯLove Sex Dhoka: ಲಿವ್ ಇನ್ ಸಂಗಾತಿಗೆ ಲೈಂಗಿಕ ಶೋಷಣೆ, ಆಕೆಯ ತಂಗಿ ಮೇಲೂ ಅತ್ಯಾಚಾರ; ಆರೋಪಿ ಬಂಧನ
ಬೆಂಗಳೂರಿನ ನೆಲಮಂಗಲದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿವಾಹಿತ ವ್ಯಕ್ತಿ ಲಿವ್ ಇನ್ ಸಂಗಾತಿಗೆ ವಂಚನೆ ಮಾಡಿ, ಆಕೆಯ ತಂಗಿ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗಿದೆ.