ರಾಜ್ಯLove jihad case: 'ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್': ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ! Video
ಮತಾಂತರಗೊಂಡರಷ್ಟೇ ಮದುವೆಯಾಗ್ತೀನಿ, ಇಲ್ಲವಾದ್ರೆ ದೆಹಲಿ ಮಾದರಿಯಲ್ಲಿ ಕೊಂದು 32 ಪೀಸ್ ಮಾಡಿ ಬಳಿಕ ಎರಡನೇ ಮದುವೆಯಾಗ್ತೀನಿ ಎಂದು ಯುವತಿಗೆ ಮನ ಬಂದಂತೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ...