ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ
ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದರು. ನಿನ್ನೆ ತಡರಾತ್ರಿ ಆರಂಭವಾದ ಪ್ರತಿಭಟನೆ ಇಂದು ಬೆಳಗಿನವರೆಗೂ ಮುಂದುವರಿಯಿತು.

ಪಂಜಾಬ್ LPU ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು
ಪಂಜಾಬಿನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಹರಡಿದ ಅತ್ಯಾಚಾರ ಮತ್ತು ಆತ್ಮಹತ್ಯೆಯ ವದಂತಿಗಳಿಂದಾಗಿ ಭಾರಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

