ದೇಶLPU ಕ್ಯಾಂಪಸ್ನಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ, ತನಿಖೆಗೆ SIT ರಚನೆ!
LPU ಕ್ಯಾಂಪಸ್ ಹೊರಭಾಗದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.