ಲಷ್ಕರ್ ಉಗ್ರ ಸಂಘಟನೆ

ಬಾರಾಮುಲ್ಲಾ ಎನ್ ಕೌಂಟರ್: ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದ ಸೇನೆ!
ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರ ದಾಳಿಗೆ ಸಿಆರ್ಪಿಎಫ್ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾದ ಬೆನ್ನಲ್ಲೇ ಸೇನೆ ಇದೀಗ ಲಷ್ಕರ್ ಕಮಾಂಡರ್ ಉಗ್ರ ಸಜ್ಜದ್ ನನ್ನು ಹೊಡೆದುರುಳಿಸಿದೆ.

ಪಾಕಿಸ್ತಾನ ಚುನಾವಣೆ: ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ
ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ

ಸುಂಜವಾನ್ ದಾಳಿ ಬೆನ್ನಲ್ಲೇ ಕಾಶ್ಮೀರದಲ್ಲಿ ಮತ್ತೊಂದು ಉಗ್ರ ದಾಳಿ, ಓರ್ವ ಯೋಧ ಹುತಾತ್ಮ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಸುಂಜವಾನ್ ಸೇನಾ ಕ್ಯಾಂಪ್ ಮೇಲಿನ ಉಗ್ರ ದಾಳಿ ಬೆನ್ನಲೇ ಜಮ್ಮುವಿನಲ್ಲಿ ಮತ್ತೊಂದು ಉಗ್ರ ದಾಳಿ ನಡೆದಿದ್ದು, ಜಮ್ಮುವಿನಲ್ಲಿ ಅವಿತಿರುವ ಉಗ್ರರು...

ಕರಣ್ ನಗರ ಎನ್ ಕೌಂಟರ್; ಓರ್ವ ಉಗ್ರನ ಹತ್ಯೆಗೈದ ಸೇನೆ, ಮುಂದುವರಿದ ಕಾರ್ಯಾಚರಣೆ
ಜಮ್ಮುವಿನ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಅವಿತಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು, ಉಳಿದ ಓರ್ವ ಉಗ್ರನ ವಿರುದ್ಧ ಎನ್ ಕೌಂಟರ್ ನಡೆಸಲಾಗುತ್ತಿದೆ.

ಪೇಶಾವರ ದಾಳಿ ಮಾದರಿಯಲ್ಲಿ ದೆಹಲಿ ಶಾಲೆ ಮೇಲೆ ದಾಳಿಗೆ ಲಷ್ಕರ್ ಸಂಚು?
ಎರಡು ವರ್ಷಗಳ ಹಿಂದೆ ಪಾಕಿಸ್ತಾನದ ಪೇಶಾವರದ ಸೈನಿಕ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿ ಮಾದರಿಯಲ್ಲೇ ಭಾರತದ ರಾಜಧಾನಿ ದೆಹಲಿಯಲ್ಲೂ ದಾಳಿ ನಡೆಸಲು ಕುಖ್ಯಾತ ಉಗ್ರಗಾಮಿ ಸಂಘಟನೆ ಲಷ್ಕರ್ ಇ ತಯ್ಬಾ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದೆ.

