ಲಷ್ಕರ್-ಎ-ತಯ್ಬಾ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆ-ಉಗ್ರನ ನಡುವೆ ಗುಂಡಿನ ಚಕಮಕಿ; ಎಲ್‌ಇಟಿಗೆ ಸೇರಿದ ಭಯೋತ್ಪಾದಕ ಹತ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದ ಮೂವರ ಬಂಧನ!
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾದ ಉಗ್ರರೊಂದಿಗೆ ನಂಟು ಹೊಂದಿದ್ದ ಮೂವರು ಸಹಚರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದ ಇಸ್ರೇಲ್
ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿದೆ.

ಪಾಕಿಸ್ತಾನದ ಇಂಜಿನಿಯರ್ ಗಳಿಗೆ ಲಷ್ಕರ್ ಉಗ್ರ ಸಂಘಟನೆಯಿಂದ ಮ್ಯಾನೇಜ್ಮೆಂಟ್ ತರಬೇತಿ!
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾ ಇಂಜಿನಿಯರ್ ಗಳಿಗೆ ಮ್ಯಾನೇಜ್ಮೆಂಟ್ ತರಬೇತಿ ನೀಡುತ್ತಿದೆ.

ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ದಾರಿ ಮಾಡಿಕೊಡುತ್ತಿರುವ ಲಷ್ಕರ್!
ಉಗ್ರ ಸಂಘಟನೆ ಲಷ್ಕರ್-ಎ-ತಯ್ಬಾ ಪಾಕಿಸ್ತಾನದ ರಾಜಕಾರಣದ ಮುನ್ನೆಲೆಗೆ ಎಂಟ್ರಿ ಕೊಡಲು ಯತ್ನಿಸುತ್ತಿರುವುದು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ

