ಲಷ್ಕರ್ ಭಯೋತ್ಪಾದಕರು

6 ವಲಸೆ ಕಾರ್ಮಿಕರು, ವೈದ್ಯನ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಜುನೈದ್ ಭಾರತೀಯ ಸೇನೆ ಗುಂಡಿಗೆ ಬಲಿ!
ಹತ್ಯೆಗೀಡಾದ ಉಗ್ರನನ್ನು ಜುನೈದ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಜುನೈದ್ ಲಷ್ಕರ್-ಎ-ತೊಯ್ಬಾದ ಎ-ಕೆಟಗರಿ ಭಯೋತ್ಪಾದಕನಾಗಿದ್ದು ಗಗಂಗೀರ್, ಗಂದರ್ಬಾಲ್ನಲ್ಲಿ ನಾಗರಿಕರ ಹತ್ಯೆ ಮತ್ತು ಇತರ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದನು.

ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

