ಲಸಿಕೆ

Shocking: ನಾಯಿ ಕಡಿತಕ್ಕೆ ಪೂರ್ಣ ಲಸಿಕೆ ಪಡೆಯದೆ ನಿರ್ಲಕ್ಷ್ಯ; ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! Video
ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ರೇಬಿಸ್ ಕಾಯಿಲೆಯಿಂದ ಬಳಲುತ್ತಿರುವ ಬಾಲಕನನ್ನು ಕರಣ್ ಎಂದು ಗುರ್ತಿಸಲಾಗಿದ್ದು, ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಮೋದಿ ವಿರೋಧಿಸುವ ಭರದಲ್ಲಿ ವಿಜ್ಞಾನಿಗಳಿಗೆ ಅಪಮಾನ: ಕ್ಷಮೆಯಾಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ಆಗ್ರಹ
ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷ ಆಡಳಿತ ನಡೆಸಿದರೂ ಒಂದೇ ಒಂದು ಸ್ವದೇಶಿ ವ್ಯಾಕ್ಸಿನ್ ಸಿದ್ಧಪಡಿಸಲಿಲ್ಲ. ಇವರ ಕಾಲದಲ್ಲಿ ಎಲ್ಲವೂ ಆಮದಾಗುತ್ತಿತ್ತು.

ಗರ್ಭಕಂಠ ಕ್ಯಾನ್ಸರ್ ತಡೆಗೆ ಸರ್ಕಾರ ಕ್ರಮ: 14 ವರ್ಷದ ಎಲ್ಲಾ ಬಾಲಕಿಯರಿಗೆ ಉಚಿತ ಲಸಿಕೆ ಘೋಷಣೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಸ್ತಾವವು ಸರಕಾರದ ಮುಂದಿದ್ದು, ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು.

BBMP: 4.30 ಕೋಟಿ ರೂ ವೆಚ್ಚದಲ್ಲಿ 1.84 ಲಕ್ಷ ಬೀದಿನಾಯಿಗಳಿಗೆ ಲಸಿಕೆ
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಂಯೋಜಿತ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೀದಿ ನಾಯಿಗಳಿಗೆ ಬಹು-ರೋಗ ಲಸಿಕೆಯನ್ನು ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದರು.

ತುಮಕೂರು: ಪೆಂಟಾವಲೆಂಟ್ ಲಸಿಕೆ ಪಡೆದ ಎರಡು ನವಜಾತ ಶಿಶುಗಳ ಸಾವು!
ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮಂಕಿಪಾಕ್ಸ್ ಅಥವಾ Mpox ಗೆ ಲಸಿಕೆ ಅಭಿವೃದ್ಧಿಪಡಿಸಲು ಸೆರಮ್ ಸಂಸ್ಥೆ ಮುಂದು!
ಆ.14 ರಂದು ವಿಶ್ವ ಆರೋಗ್ಯ ಸಂಸ್ಥೆ Mpox ನ್ನು ಅಂತಾರಾಷ್ಟ್ರೀಯವಾಗಿ ಸಾರ್ವಜನಿಕ ಆರೋಗ್ಯ ತುರ್ತು ಕಾಳಜಿ ಎಂದು ಘೋಷಿಸಿದೆ.

ಗರ್ಭಕಂಠ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ; ಕೇಂದ್ರ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಗರ್ಭಕಂಠ ಕ್ಯಾನ್ಸರ್ ತಡೆಗಾಗಿ 9-14 ವರ್ಷದೊಳಗಿನ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಕೇಸ್ ಪತ್ತೆ, 2 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 761 ಕೇಸ್ ಪತ್ತೆ, 12 ಮಂದಿ ಸಾವು
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 761 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 12 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

