ಲಸಿಕೆ ಅಡ್ಡ ಪರಿಣಾಮ

ಮೋದಿ ವಿರೋಧಿಸುವ ಭರದಲ್ಲಿ ವಿಜ್ಞಾನಿಗಳಿಗೆ ಅಪಮಾನ: ಕ್ಷಮೆಯಾಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ಆಗ್ರಹ
ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷ ಆಡಳಿತ ನಡೆಸಿದರೂ ಒಂದೇ ಒಂದು ಸ್ವದೇಶಿ ವ್ಯಾಕ್ಸಿನ್ ಸಿದ್ಧಪಡಿಸಲಿಲ್ಲ. ಇವರ ಕಾಲದಲ್ಲಿ ಎಲ್ಲವೂ ಆಮದಾಗುತ್ತಿತ್ತು.

Covishield ಲಸಿಕೆ ಪಡೆದವರು Cold Drinks, Ice Cream ಸೇವಿಸಬಾರದು ಎಂಬುದು ಸುಳ್ಳು ಸುದ್ದಿ: ಆರೋಗ್ಯ ಇಲಾಖೆ ಸ್ಪಷ್ಟನೆ
ಕೋವಿಶೀಲ್ಡ್ ಲಸಿಕೆ ಪಡೆದವರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಸೇವಿಸಬಾರದು.. ಸೇವಿಸಿದರೆ ಹೃದಯನಾಳದಲ್ಲಿ ರಕ್ತ ಹೆಪ್ಪುಗಟ್ಟಿ ಸಾವು ಸಂಭವಿಸಬಹುದು ಎಂಬ ಸುದ್ದಿ ಸುಳ್ಳು ಎಂದು ಆರೋಗ್ಯ ಇಲಾಖೆ ಶನಿವಾರ ಸ್ಪಷ್ಟನೆ ನೀಡಿದೆ.

