ರಾಜ್ಯಕೋವಿಡ್ ಲಸಿಕೆ: ಜಾಗತಿಕ ಟೆಂಡರ್ ರದ್ದುಗೊಳಿಸಿ, ತಯಾರಿಕಾ ಕಂಪನಿಗಳಿಂದಲೇ ನೇರ ಖರೀದಿಗೆ ರಾಜ್ಯ ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಚುರುಕುಗೊಳಿಸಲು ಜಾಗತಿಕ ಟೆಂಡರ್ ಮೂಲಕ ಲಸಿಕೆ ಖರೀದಿಸುವ ನಿರ್ಧಾರವನ್ನು ಕೈ ಬಿಟ್ಟಿರುವ ರಾಜ್ಯ ಸರ್ಕಾರ, ಲಸಿಕೆ ತಯಾರಿಕಾ ಕಂಪನಿಗಳಿಂದಲೇ ನೇರವಾಗಿ ಖರೀದಿ ಮಾಡಲು ನಿರ್ಧರಿಸಿದೆ.