ದೇಶವಿಲಕ್ಷಣ ಆದೇಶ: ಛತ್ತೀಸ್ ಗಢದಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಸಂಬಳವಿಲ್ಲ!
ಛತ್ತೀಸ್ ಗಢದಲ್ಲಿ ರಾಯಪುರದಿಂದ 160 ಕಿ.ಮೀ ದೂರದಲ್ಲಿರುವ ಗೌರೆಲ್ಲಾ- ಪೆಂಡ್ರಾ-ಮಾರ್ವಾಹಿ ಜಿಲ್ಲೆಯ ಬುಡುಕಟ್ಟ ಇಲಾಖೆ, ತನ್ನ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕೋವಿಡ್ ವಿರುದ್ಧದ ಲಸಿಕೆ ಪಡೆಯಬೇಕು, ಇಲ್ಲದಿದ್ದರೆ ಜೂನ್ ತಿಂಗಳ ಸಂಬಳ ಪಡೆಯದಿರಲು ಬದ್ಧರಾಗುವಂತೆ ಹೇಳಿದೆ.