ದೇಶಕೋವಿಡ್ ಲಸಿಕೆಯಿಂದ ಬಂಜೆತನ ಉಂಟಾಗುತ್ತದೆ ಎನ್ನಲು ಯಾವ ವೈಜ್ಞಾನಿಕ ಪುರಾವೆಗಳಿಲ್ಲ: ಕೇಂದ್ರ ಸರ್ಕಾರ
ಕೋವಿಡ್ ಲಸಿಕೆಗಳು ಬಂಜೆತನಕ್ಕೆ ಕಾರಣವಾಗುವುದಿಲ್ಲ ಮತ್ತು ವಯಸ್ಕರಲ್ಲಿ ಸಂತಾನೋತ್ಪತ್ತಿ ಫಲವತ್ತತೆಯ ಮೇಲೆ ಲಸಿಕೆಗಳು ಋಣಾತ್ಮಕ ಪರಿಣಾಮ ಬೀರುತ್ತದೆ ಎನ್ನುವುದು ತಪ್ಪು ಕಲ್ಪನೆ ಎಂದು ಕೇಂದ್ರ ಸೋಮವಾರ ಸ್ಪಷ್ಟಪಡಿಸಿದೆ.