ಸಿನಿಮಾ ಸುದ್ದಿಜಮೀರ್ ಪುತ್ರ ಝೈದ್ ಖಾನ್ ಸಿನಿಮಾ ಆಡಿಯೋ ದಾಖಲೆ ಮೊತ್ತಕ್ಕೆ ಮಾರಾಟ: ಲಹರಿ ಪಾಲಾದ 'ಬನಾರಸ್'
ನಾಯಕ ನಟ ಹಾಗೂ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದ ಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ' ಬನಾರಸ್ ' ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ.