ಲಹರ್ ಸಿಂಗ್ ಸಿರೋಯಾ

ಸಿದ್ದರಾಮಯ್ಯ ರಾಜಿನಾಮೆಯಿಂದ ಜನತೆಗೇನೂ ಆಗ್ಬೇಕಿಲ್ಲ.., ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಆಗ್ಬಿಟ್ಟಿದೆ: Lahar Singh Siroya
ದೇಶ

ಸಿದ್ದರಾಮಯ್ಯ ರಾಜಿನಾಮೆಯಿಂದ ಜನತೆಗೇನೂ ಆಗ್ಬೇಕಿಲ್ಲ.., ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಆಗ್ಬಿಟ್ಟಿದೆ: Lahar Singh Siroya

ಭ್ರಷ್ಟಾಚಾರ ಹೊರತುಪಡಿಸಿ, ಸಿದ್ದರಾಮಯ್ಯ ವಂಶಪಾರಂಪರ್ಯ ರಾಜಕಾರಣ, ಜಾತಿವಾದ, ಸಮುದಾಯವಾದ ಮತ್ತು ನಕ್ಸಲಿಸಂಗೆ ಉತ್ತೇಜನ ನೀಡುವವರಾಗಿ ಸಿದ್ದರಾಮಯ್ಯ ಪರಿಚಿತರಾಗಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!
ರಾಜ್ಯ

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

ದೇಶದ ಅಂಚೆ ಕಚೇರಿ ಜಾಲವನ್ನು ಬಳಸಿಕೊಂಡು ಪ್ರಧಾನ ಮಂತ್ರಿ ಜನೌಷಧಿ ಪರಿಯೋಜನಾ ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ಇಂಡಿಯಾ ಪೋಸ್ಟ್‌ ಮೂಲಕ ಮನೆಗಳ ಬಾಗಿಲಿಗೇ ಔಷಧಿ ತಲುಪಿಸುವ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ಚಿಂತನೆ ನಡೆಸುತ್ತಿದೆ.

RSS ವಿಷಯ ಪ್ರಸ್ತಾಪಿಸಿ ರಾಹುಲ್ ಮೆಚ್ಚಿಸಲು ಪ್ರಿಯಾಂಕ್ ಖರ್ಗೆ ಯತ್ನ: ಲಹರ್ ಸಿಂಗ್ ಲೇವಡಿ
ರಾಜಕೀಯ

RSS ವಿಷಯ ಪ್ರಸ್ತಾಪಿಸಿ ರಾಹುಲ್ ಮೆಚ್ಚಿಸಲು ಪ್ರಿಯಾಂಕ್ ಖರ್ಗೆ ಯತ್ನ: ಲಹರ್ ಸಿಂಗ್ ಲೇವಡಿ

ರಾಹುಲ್ ಗಾಂಧಿ ಅವರಿಗೆ ಏನು ಇಷ್ಟವಾಗುತ್ತದೆ ಎನ್ನುವುದು ಅವರಿಗೆ ಚೆನ್ನಾಗಿ ತಿಳಿದಿದೆ. ಯಾವ ಬದಿಯಲ್ಲಿ ಬ್ರೆಡ್ ಗೆ ಬೆಣ್ಣೆ ಹಚ್ಚಬೇಕು ಎನ್ನುವುದನ್ನು ಸರಿಯಾಗಿ ತಿಳಿದುಕೊಂಡಿದ್ದಾರೆ.

ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರ ರಾಜ್ಯ ಆಡಳಿತದ ಮೇಲೆ ಪರಿಣಾಮ ಬೀರಿದೆ: BJP ನಾಯಕ ಲಹರ್ ಸಿಂಗ್ ಸಿರೋಯಾ
ರಾಜಕೀಯ

ಕಾಂಗ್ರೆಸ್ ನಾಯಕತ್ವ ಬದಲಾವಣೆ ವಿಚಾರ ರಾಜ್ಯ ಆಡಳಿತದ ಮೇಲೆ ಪರಿಣಾಮ ಬೀರಿದೆ: BJP ನಾಯಕ ಲಹರ್ ಸಿಂಗ್ ಸಿರೋಯಾ

ಕಾಂಗ್ರೆಸ್ ಹೈಕಮಾಂಡ್ ಹಣಕ್ಕಾಗಿ ಕರ್ನಾಟಕವನ್ನು ಅವಲಂಬಿಸಿದೆ. ತೆಲಂಗಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳಿಗಾಗಿ ಸ್ಥಾಪಿಸಲಾಗಿರುವ ನಿಗಮದಲ್ಲಿ ಹಣ ಪಡೆದಿದ್ದರು.

'ಸಿದ್ದರಾಮಯ್ಯನವರೇ ಕಾಂಗ್ರೆಸ್ ಮುಗಿಸುತ್ತಾರೆ; ಅಧಿಕಾರ ಹಸ್ತಾಂತರದ ನಂತರ ಡಿಕೆಶಿಗೆ ಏನೂ ಉಳಿದಿರುವುದಿಲ್ಲ'
ರಾಜಕೀಯ

'ಸಿದ್ದರಾಮಯ್ಯನವರೇ ಕಾಂಗ್ರೆಸ್ ಮುಗಿಸುತ್ತಾರೆ; ಅಧಿಕಾರ ಹಸ್ತಾಂತರದ ನಂತರ ಡಿಕೆಶಿಗೆ ಏನೂ ಉಳಿದಿರುವುದಿಲ್ಲ'

ನಿಜವಾಗಿ ಈ ಜಾತಿ ಸಮೀಕ್ಷೆಯಿಂದ ಯಾರಿಗೆ ಸಂತೋಷವಾಗಿದೆ ಎಂದು ಕೇಳುವಂತಾಗಿದ್ದು, ಬಹುಶಃ ರಾಹುಲ್ ಗಾಂಧಿಯವರಿಗೆ ಮಾತ್ರ ಸಂತೋಷವಾಗಿರಬಹುದು ಎಂದಿದ್ದಾರೆ.

ಚಾಲಾಕಿತನದಿಂದ ಹೆಚ್ಚುವರಿ ತೆರಿಗೆ ಹೇರದೆ, ಕೇಂದ್ರದ GST ಸುಧಾರಣೆಗಳನ್ನು ರಾಜ್ಯದ ಜನತೆಗೆ ತಲುಪಿಸಿ: ಸರ್ಕಾರಕ್ಕೆ ಲಹರ್ ಸಿಂಗ್ ಟಾಂಗ್
ರಾಜಕೀಯ

ಚಾಲಾಕಿತನದಿಂದ ಹೆಚ್ಚುವರಿ ತೆರಿಗೆ ಹೇರದೆ, ಕೇಂದ್ರದ GST ಸುಧಾರಣೆಗಳನ್ನು ರಾಜ್ಯದ ಜನತೆಗೆ ತಲುಪಿಸಿ: ಸರ್ಕಾರಕ್ಕೆ ಲಹರ್ ಸಿಂಗ್ ಟಾಂಗ್

ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳೊಂದಿಗೆ ಮಾಡಿದಂತೆ, ಜನರಿಗೆ ಪ್ರಯೋಜನದಲ್ಲಿ ವ್ಯತ್ಯಯ ಉಂಟಾಗುವಂತೆ, ರಾಜ್ಯ ಮಟ್ಟದಲ್ಲಿ ಹೆಚ್ಚುವರಿ ತೆರಿಗೆಗಳನ್ನು ಚಾಲಾಕಿತನದಿಂದ ಹೇರಬಾರದು.

ಬಾದಾಮಿ ಗೆಲುವಿಗಾಗಿ ಸಿದ್ದರಾಮಯ್ಯರಿಂದ 3 ಸಾವಿರ ಮತ ಖರೀದಿ: ತನಿಖೆಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ
ರಾಜ್ಯ

ಬಾದಾಮಿ ಗೆಲುವಿಗಾಗಿ ಸಿದ್ದರಾಮಯ್ಯರಿಂದ 3 ಸಾವಿರ ಮತ ಖರೀದಿ: ತನಿಖೆಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ

ಬಾದಾಮಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಶ್ರೀ ಸಿದ್ದರಾಮಯ್ಯನವರ ಗೆಲುವಿನ ಅಂತರ ಕೇವಲ 1696 ಮತಗಳಾಗಿತ್ತು. ಇದು ಒಬ್ಬ ಹಾಲಿ ಮುಖ್ಯಮಂತ್ರಿಗಳಿಗೆ ಅವಮಾನಕರ ಅಂತರವೇ ಸರಿ.

ರಾಹುಲ್ ಗಾಂಧಿ ವಿವೇಚನಾರಹಿತ ಹೇಳಿಕೆ ಬಗ್ಗೆ ಎಲ್ಲರಿಗೂ ಗೊತ್ತು; ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ: ಸಿರೋಯಾ
ರಾಜಕೀಯ

ರಾಹುಲ್ ಗಾಂಧಿ ವಿವೇಚನಾರಹಿತ ಹೇಳಿಕೆ ಬಗ್ಗೆ ಎಲ್ಲರಿಗೂ ಗೊತ್ತು; ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ: ಸಿರೋಯಾ

ಹರಿಪ್ರಸಾದ್ ಅವರು ನ್ಯಾಯಾಧೀಶರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ. ಹರಿಪ್ರಸಾದ್ ಓರ್ವ ಪ್ರಬುದ್ಧ ರಾಜಕಾರಣಿ ಅಂದುಕೊಂಡಿದ್ದೆ. ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಕಾಂಗ್ರೆಸ್ ಪರಂಪರೆಯ ಬಗೆಗಿನ ಅವರ ನಿಷ್ಠೆ ಅರ್ಥವಾಗಬಹುದು.

ಕೋವಿಡ್-19 ಲಸಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಸುದ್ದಿ ಹರಡುತ್ತಿದ್ದಾರೆ: ಬಿಜೆಪಿ ನಾಯಕ ಲಹರ್ ಸಿಂಗ್
ರಾಜ್ಯ

ಕೋವಿಡ್-19 ಲಸಿಕೆ ಬಗ್ಗೆ ಸಿದ್ದರಾಮಯ್ಯ ಸುಳ್ಳು ಸುದ್ದಿ ಹರಡುತ್ತಿದ್ದಾರೆ: ಬಿಜೆಪಿ ನಾಯಕ ಲಹರ್ ಸಿಂಗ್

'ಕೋವಿಡ್‌ ಲಸಿಕೆಗೆ ಆತುರಾತುರದಲ್ಲಿ ಅಧಿಕೃತ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಹೃದಯಾಘಾತ ಪ್ರಕರಣಗಳಿಗೆ ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.