ಪೂರ್ವ ಲಂಡನ್ನ ಹೈನಾಲ್ಟ್ನಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.