ದೇಶರಾಷ್ಟ್ರೀಯ ಲಾಂಛನ ವಿವಾದ: ನಾವು ಎತ್ತ ಸಾಗುತ್ತಿದ್ದೇವೆ?- ನಟ ಪ್ರಕಾಶ್ ರೈ
ದೆಹಲಿಯ ಹೊಸ ಸಂಸತ್ ಭವನದ ಮೇಲಿನ ರಾಷ್ಟ್ರೀಯ ಲಾಂಛನ ವಿವಾದಕ್ಕೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಿಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು, ನಾವು ಎತ್ತ ಸಾಗುತ್ತಿದ್ದೇವೆ ಎಂದು ಪ್ರಶ್ನಿಸುವ ಮೂಲಕ ಆಡಳಿತಾರೂಢ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.