ಕಾನ್ಪುರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯನ್ನು ಲಾಕ್ಅಪ್ನಲ್ಲಿ ಅಮಾನುಷವಾಗಿ ಥಳಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.