ಲಾಕಪ್ ಡೆತ್ ಪ್ರಕರಣ

ದರ್ಶನ್ ಲಾಕಪ್ ಡೆತ್: 'ಸಿಐಡಿ ಅಲ್ಲ.. ನ್ಯಾಯಾಂಗ ತನಿಖೆಗೆ ಒಪ್ಪಿಸಿ': PUCL ಪ್ರತಿಭಟನೆ, ಪೊಲೀಸರಿಂದ ಹಣದ ಆಮಿಷ ಎಂದ ಪತ್ನಿ
ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಕಾರ್ಯಕರ್ತರು ಮತ್ತು ಮೃತ ಯುವಕ 22 ವರ್ಷದ ದರ್ಶನ್ ಅವರ ಕುಟುಂಬ ಸದಸ್ಯರು, ವಿವೇಕನಗರ ಪೊಲೀಸರು (CID) ತನಿಖೆ ನಡೆಸುವ ಬದಲು ಪ್ರಕರಣದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ದರ್ಶನ್ ಲಾಕಪ್ ಡೆತ್: ಇನ್ಸ್ ಪೆಕ್ಟರ್ ಶಿವಕುಮಾರ್ ಸೇರಿ 4 ಮಂದಿ ಅಮಾನತು!
ಕುಡಿದು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ದರ್ಶನ್ ಎಂಬ ಯುವಕನನ್ನು ಪೊಲೀಸರು ನ.15ರಂದು ಪೊಲೀಸ್ ಸ್ಟೇಷನ್ಗೆ ಕರೆತಂದಿದ್ದರು.

