ಲಾಕಪ್'ಡೆತ್

ಸತಾನ್ಕುಲಂ ಕಸ್ಟಡಿ ಸಾವು ಪ್ರಕರಣ: ಆರೋಪಿ ಪೊಲೀಸ್ ಅಧಿಕಾರಿ ಕೊರೋನಾಗೆ ಬಲಿ
ದೇಶದಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ತಮಿಳುನಾಡಿನ ಸತಾನ್ಕುಲಂ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣದ ಅರೋಪಿಗಳಲ್ಲಿ ಒಬ್ಬರಾಗಿದ್ದ ಸ್ಪೆಷನ್ ಸಬ್ ಇನ್ಸ್'ಪೆಕ್ಟರ್ ಆಫ್ ಪೊಲೀಸ್ ಪೌಲ್'ದುರೈ ಅವರು ಕೊರೋನಾ ವೈರಸ್ ಸೋಂಕಿನಿಂದ ಬಲಿಯಾಗಿದ್ದಾರೆಂದು ಸೋಮವಾರ ವರದಿಗಳಿಂದ ತಿಳಿದುಬಂದಿದೆ.

ಸತಾನ್ಕುಲಂ ಕಸ್ಟಡಿ ಸಾವು ಪ್ರಕರಣ: ಇನ್ಸ್'ಪೆಕ್ಟರ್ ಶ್ರೀಧರ್ ಸೇರಿ ಐವರು ಪೊಲೀಸರ ಬಂಧನ
ತಮಿಳುನಾಡಿನಲ್ಲಿ ಅಪ್ಪ-ಮಗ ಲಾಕಪ್'ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಇನ್ಸ್'ಪೆಕ್ಟರ್ ಶ್ರೀಧರ್ ಸೇರಿದಂತೆ ಐವರು ಪೊಲೀಸರನ್ನು ಸಿಬಿ-ಸಿಐಡಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆ.

