ಕ್ರಿಕೆಟ್T20 WC: ಟೀಂ ಇಂಡಿಯಾ ಪಂದ್ಯಕ್ಕೂ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಮತ್ತೊಂದು ಶಾಕ್! ಲಾಕಿ ಫರ್ಗುಸನ್ ಔಟ್
ನ್ಯೂಜಿಲೆಂಡ್ ಕ್ರಿಕೆಟ್ ತಂಡ ಶಾಕ್ ಮೇಲೆ ಶಾಕ್ ಗೆ ಗುರಿಯಾಗುತ್ತಿದೆ. ಮಂಗಳವಾರ ಪಾಕಿಸ್ತಾನ ವಿರುದ್ಧ ಸೋಲಿನ ನಂತರ ಈಗ ಮತ್ತೊಂದು ಸುದ್ದಿ ಕಿವೀಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.