ರಾಜ್ಯಕಾರ್ಮಿಕರ ದಿಢೀರ್ ಪ್ರತಿಭಟನೆ: ಟೊಯೋಟಾ ಮೋಟಾರ್ಸ್ ಬಿಡದಿ ತಯಾರಿಕಾ ಘಟಕ ಲಾಕೌಟ್!
ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬಳಿಕ ಬಿಡದಿಯ ಕೈಗಾರಿಗಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ (ಟಿಕೆಎಂ)ಯನ್ನು ಅನಿರ್ದಿಷ್ಟಾವಧಿವರೆಗೂ ಲಾಕೌಟ್ ಮಾಡಲಾಗಿದೆ.