ದೇಶಲಾಕ್ ಡೌನ್ 4.0: ಯಾವ ಸೇವೆಗಳು ಲಭ್ಯ, ಏನಿರಲ್ಲ?ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ
ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು,ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ