ರಾಜ್ಯಲಾಕ್ ಡೌನ್ ವಿಸ್ತರಣೆ ಕುರಿತು ಮೇ 23ಕ್ಕೆ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ
ಕೋವಿಡ್-2ನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೇರಿರುವ ಈಗ ಹೇರಿರುವ ಲಾಕ್ ಡೌನ್ ಮೇ 24ಕ್ಕೆ ಮುಗಿಯಲಿದ್ದು ಅದನ್ನು ವಿಸ್ತರಿಸುವ ಕುರಿತು 23ಕ್ಕೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.