ರಾಜ್ಯಇನ್ನು 15 ದಿನ ಲಾಕ್ ಡೌನ್ ವಿಸ್ತರಣೆಗೆ ಸಚಿವರ ಒಲವು, ಪ್ರಧಾನಿ ಜತೆ ಚರ್ಚೆ ನಂತರ ತೀರ್ಮಾನ: ಯಡಿಯೂರಪ್ಪ
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಇನ್ನು 15 ದಿನ ಲಾಕ್ ಡೌನ್ ವಿಸ್ತರಣೆ ಒಳಿತು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುವ ನಿರ್ಧಾರದ...