ವಾಣಿಜ್ಯಲಾಕ್ಡೌನ್ 4.0: ಮೇ 19ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ನಾಲ್ಕು ನಗರಗಳಲ್ಲಿ ಓಲಾ ಸೇವೆ ಪುನಾರಂಭ
ದೇಶಾದ್ಯಂತ ನಾಲ್ಕನೇ ಹಂತದ ಕೊರೋನಾ ಲಾಕ್ಡೌನ್ನ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಆಧಾರದ ಮೇಲೆ ಕ್ಯಾಬ್ ಸೇವಾ ಕಂಪನಿ ಓಲಾ ತನ್ನ ಸೇವೆಗಳನ್ನು ಪುನಾರಂಭಿಸಲು ನಿರ್ಧರಿಸಿದ್ದು ಇದರ ಅಂಗವಾಗಿ ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕdದ ನಾಲ್ಕು ನಗರಗಳಲ್ಲಿ ಕ್ಯಾಬ್ ಸಂಚಾರ ನಡೆಸಲಿದೆ.