ರಾಜ್ಯಲಾಕ್ಡೌನ್ ನಿಯಮ ಉಲ್ಲಂಘನೆ: ಬೆಂಗಳೂರು ಪೊಲೀಸರಿಂದ 3 ದಿನದಲ್ಲಿ 10 ಲಕ್ಷ ರೂ. ದಂಡ ಸಂಗ್ರಹ!
ನಗರದಲ್ಲಿ ಅನ್'ಲಾಕ್ ಪ್ರಕ್ರಿಯೆ ಹಂತ ಹಂತವಾಗಿ ಆರಂಭವಾಗುತ್ತಿದ್ದು, ಈ ನಡುವಲ್ಲೇ ನಗರ ಪೊಲೀಸರು ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರಂತೆ ಕೇವಲ ಮೂರು ದಿನಗಳಲ್ಲಿ 10 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ.