ವಿದೇಶನೈಜೀರಿಯಾದಲ್ಲಿ ತೈಲ ಕೊಳವೆಮಾರ್ಗ ಸ್ಫೋಟ: ಮೃತರ ಸಂಖ್ಯೆ 5ಕ್ಕೆ ಏರಿಕೆ
ನೈಜೀರಿಯಾದ ವಾಣಿಜ್ಯ ನಗರ ಲಾಗೊಸ್ ನಲ್ಲಿ ಸಂಭವಿಸಿದ ತೈಲ ಕೊಳವೆ ಮಾರ್ಗ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿದೆ ಎಂದು ಸರ್ಕಾರಿ ಸ್ವಾಮ್ಯದ ನೈಜೀರಿಯಾ ರಾಷ್ಟ್ರೀಯ ಪೆಟ್ರೋಲಿಯಂ ನಿಗಮ(ಎನ್ಎನ್ಪಿಸಿ) ಸೋಮವಾರ ತಿಳಿಸಿದೆ.