ರಾಜ್ಯ'ಹಾಳಾದ ರಸ್ತೆ, ಗುಂಡಿ, ಧೂಳು': ಬೆಂಗಳೂರಿನಿಂದ ಕಚೇರಿ ಸ್ಥಳಾಂತರಕ್ಕೆ ಲಾಜಿಸ್ಟಿಕ್ಸ್ ಕಂಪನಿ BlackBuck ನಿರ್ಧಾರ
ಕಳೆದ ಒಂಬತ್ತು ವರ್ಷಗಳಿಂದ ಔಟರ್ ರಿಂಗ್ ರೋಡ್ನಲ್ಲಿ ಬೆಳ್ಳಂದೂರಿನಿಂದ ಕಾರ್ಯನಿರ್ವಹಿಸುತ್ತಿದ್ದ ಕಂಪನಿಯು, ಹದಗೆಟ್ಟಿರುವ ರಸ್ತೆ ಮೂಲಸೌಕರ್ಯ ಉದ್ಯೋಗಿಗಳಿಗೆ ಕೆಲಸ ಮಾಡುವುದನ್ನು ಹೆಚ್ಚು ಕಷ್ಟಕರವಾಗಿಸಿದೆ ಎಂದು ಹೇಳಿದೆ.