ಸಿಕ್ಕಿಂ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್ಕೆ ಸಿಂಗ್ ಅವರನ್ನೊಳಗೊಂಡ ಪೀಠವು ಒಪ್ಪಲಿಲ್ಲ.