ಲಾಠಿಚಾರ್ಜ್

ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಜನಸಾಗರ: ನೂಕುನುಗ್ಗಲು ಹಿನ್ನೆಲೆ ಪೊಲೀಸರಿಂದ ಲಾಠಿ ಚಾರ್ಜ್!
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರು 2ನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿ ಉಪ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದು...

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಜನವೋ ಜನ: ಕೋರಮಂಗಲದಲ್ಲಿ ಲಾಠಿಚಾರ್ಜ್
ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೆಲ ಮಹಿಳೆಯರಿಗೆ ಕಿಡಿಗೇಡಿಗಳು ಕಿರುಕುಳ ನೀಡಿರುವ ಘಟನೆಗಳು ನಡೆದಿದ್ದು, ಕೋರಮಂಗಲದಲ್ಲಿ ಲಾಠಿಚಾರ್ಜ್ ಆಗಿರುವುದಾಗಿ ತಿಳಿದುಬಂದಿದೆ.

ಪೊಲೀಸರ ಲಾಠಿ, ಅಶ್ರುವಾಯುವಿನಿಂದ ಬಿಜೆಪಿ ವಿಸ್ತರಣೆ ತಡೆಯುವಲ್ಲಿ ಮಮತಾ ಯಶಸ್ವಿ ಆಗಲ್ಲ: ರವಿಶಂಕರ್ ಪ್ರಸಾದ್
ಪಶ್ಚಿಮ ಬಂಗಾಳದಲ್ಲಿನ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆ ಇದೀಗ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ನಡುವಣ ಕೆಸರೆರಾಚಟಕ್ಕೆ ಕಾರಣವಾಗಿದೆ.

ಭಾನುವಾರದ ಲಾಕ್‌ಡೌನ್: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಖಾಕಿಯಿಂದ ಲಾಠಿ ರುಚಿ
ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದರಿಂದ ಸೂರ್ಯ ನಗರಿ ಕಲಬುರಗಿಯ ಪೊಲೀಸರು ನಗರದೆಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

ಜೆಎನ್ ಯು ಪ್ರತಿಭಟನೆ: ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್
ಹಾಸ್ಟೆಲ್ ಶುಲ್ಕ ಏರಿಕೆ,ಸಂಚಾರ ದೆಹಲಿಯ ಮೂರು ಮೆಟ್ರೊ ಸ್ಟೇಷನ್ ಗಳಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಸಾಗಲು ಯತ್ನಿಸಿದ್ದ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.

ಉಚಿತ ಬಸ್ ಪಾಸ್'ಗಾಗಿ ಪ್ರತಿಭಟನೆ: ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತ ಮೇಲೆ ಲಾಠಿ ಚಾರ್ಜ್
ಉಚಿತ ಬಸ್ ಪಾಸ್ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಎಬಿವಿಬಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಶನಿವಾರ ನಡೆದಿದೆ...

ಮಮತಾ ತಲೆಗೆ ಕಡಿದವರಿಗೆ ರೂ.11 ಲಕ್ಷ ಬಹುಮಾನ: ಬಿಜೆವೈಎಂ ನಾಯಕ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತಲೆ ಕಡಿದವರಿಗೆ ರೂ.11 ಲಕ್ಷ ಬಹುಮಾನವನ್ನು ನೀಡುತ್ತೇನೆಂದು ಭಾರತೀಯ ಜನತಾ ಯುವ ಮೋರ್ಚಾ ಸಂಘಟನೆಯ ನಾಯಕೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ಆಮ್ನೆಸ್ಟಿ ವಿರುದ್ಧ ತೀವ್ರಗೊಂಡ ಎಬಿವಿಪಿ ಪ್ರತಿಭಟನೆ: ಲಾಠಿಚಾರ್ಜ್ ವೇಳೆ 6 ಗಾಯ
ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ವಿರುದ್ಧದ ಎಬಿವಿಬಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ...

ಎನ್ ಐ ಟಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿ
ಶ್ರೀನಗರ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐ ಟಿ) ವಿದ್ಯಾರ್ಥಿಗಳ ವಿರುದ್ಧ ಪೊಲೀಸ ಪಡೆಯನ್ನು ಬಳಸಿರುವುದನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

