ವಿಜ್ಞಾನ-ತಂತ್ರಜ್ಞಾನನೀಲಿ ಹಕ್ಕಿಗೆ ಗುಡ್ ಬೈ ಹೇಳಲು ಮುಂದು: ಟ್ವಿಟರ್ ಬಳಕೆದಾರರಿಗೆ ಶಾಕ್ ನೀಡಿದ ಎಲಾನ್ ಮಸ್ಕ್!
ಟ್ವಿಟರ್ ನಲ್ಲಿ ಬ್ಲ್ಯೂ ಟಿಕ್ ಪಡೆಯಲು ಹಣ ಪಾವತಿಸುವಂತೆ ಹೇಳಿ ಬಳಕೆದಾರರಿಗೆ ಶಾಕ್ ನೀಡಿದ್ದ ಟೆಕ್ ಬಿಲಿಯನೇರ್ ಮತ್ತು ಟ್ವಿಟರ್ ಮುಖ್ಯಸ್ಥ ಎಲೋನ್ ಮಸ್ಕ್ ಅವರು, ಇದೀಗ ಮತ್ತೊಂದು ಶಾಕ್ ನೀಡಿದ್ದಾರೆ.