ಲಾಪತಾ ಲೇಡೀಸ್

Oscars 2025: Laapataa Ladies ಸಿನಿಮಾ ಔಟ್; ಬ್ರಿಟಿಷ್-ಭಾರತೀಯ ನಿರ್ಮಾಪಕಿ ಚಿತ್ರ ಆಯ್ಕೆ!
ಕಿರಣ್ ರಾವ್ ನಿರ್ದೇಶಿಸಿರುವ ಈ ಸಿನಿಮಾ, 15 ಫೀಚರ್ ಫಿಲ್ಮ್ ಗಳ ಪಟ್ಟಿಯ ಪೈಕಿ ಆಯ್ಕೆಯಾಗಿತ್ತು. ಆದರೆ ಈಗ ಅಂತಿಮವಾಗಿ 5 ಸಿನಿಮಾಗಳು ಆಯ್ಕೆಯಾಗಿವೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್& ಸೈನ್ಸಸ್ ಘೋಷಿಸಿದೆ.

ಲಿಂಗ ಸಮಾನತೆ ಆಧಾರಿತ 'ಲಾಪತಾ ಲೇಡಿಸ್' ಚಿತ್ರ ಸುಪ್ರೀಂ ಕೋರ್ಟ್ ನಲ್ಲಿ ಪ್ರದರ್ಶನ!
ಸುಪ್ರೀಂ ಕೋರ್ಟ್ನೊಳಗೆ ಲಿಂಗ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿ ವೈ ಚಂದ್ರಚೂಡ್ ಅವರ ಸೂಚನೆಯಂತೆ ಸುಪ್ರೀಂ ಕೋರ್ಟ್ ಆಡಳಿತ ಕಟ್ಟಡ ಸಂಕೀರ್ಣದ ಸಭಾಂಗಣದಲ್ಲಿ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ.

