ರಾಜ್ಯಕೋವಿಡ್ ನಂತರ ಮೊದಲ ಬಾರಿಗೆ ಲಾಭದಲ್ಲಿ ಮೆಟ್ರೊ ರೈಲು ನಿಗಮ; ಪ್ರಯಾಣಿಕರ ಸಂಖ್ಯೆ ಹೆಚ್ಚಳ, ಆದಾಯ ಏರಿಕೆ
ಕಳೆದ ಕೆಲವು ತಿಂಗಳುಗಳಲ್ಲಿ ಮೆಟ್ರೊ ರೈಲನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ನಿಗಮ ಲಾಭಕ್ಕೆ ಮರಳಲು ಮತ್ತೆ ಸಾಧ್ಯವಾಗಿದೆ, ಕೋವಿಡ್ ಪೂರ್ವ ಸ್ಥಿತಿಗತಿಗೆ ಸಂಸ್ಥೆ ಮರಳಿದೆ ಎನ್ನಬಹುದು.