ಶಾಸನಾತ್ಮಕ ಅಧಿಕಾರ ಉಳ್ಳ ರಾಜಕಾರಣಿಗಳ ವಕೀಲ ವೃತ್ತಿಯನ್ನು ನಿಷೇಧಿಸುವ ಕುರಿತು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಗಂಭೀರ ಚಿಂತನೆಯಲ್ಲಿದೆ ಎಂದು ತಿಳಿದುಬಂದಿದೆ.