ಲಾರಿ

ಬಿಹಾರ ಪೊಲೀಸ್ ಠಾಣೆಯಿಂದ ಟ್ರಕ್ ಕದ್ದ ಖದೀಮರು!
ಸ್ಟೋನ್ ಚಿಪ್ಸ್ ತುಂಬಿದ್ದ ಟ್ರಕ್ ಅನ್ನು ಕಳೆದ ತಿಂಗಳು ಜಿಲ್ಲಾ ಗಣಿಗಾರಿಕೆ ಅಧಿಕಾರಿಗಳು ವಶಪಡಿಸಿಕೊಂಡು ಮುಫಾಸಿಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು.

ತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು
ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ.

ಬೆಂಗಳೂರು: ಗುಂಡಿ ತಪ್ಪಿಸಲು ಯತ್ನಿಸಿ ಬೈಕ್ ಗೆ ಗುದ್ದಿದ ಲಾರಿ; ಟ್ರಕ್ ಹರಿದು ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು
ಮೃತ ಮಹಿಳೆಯನ್ನು ಪ್ರಿಯಾಂಕಾ ಕುಮಾರ್ ಪೂನಿಯಾ ಎಂದು ಗುರುತಿಸಲಾಗಿದೆ. ಯುವತಿ ಅಣ್ಣನ ಜೊತೆ ಬೈಕ್‍ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.

ಕಬ್ಬಿನ ಆಸೆಗೆ ಲಾರಿ ಹತ್ತಲು ಹೋದ ಕಾಡಾನೆ: ಗಾಜು ಪುಡಿಪುಡಿ; Video
ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಕಾಡಾನೆ ತಡೆದು ಅದರ ಮುಂಭಾಗದ ಮೇಲೆ ಕಾಲಿಟ್ಟು ಕಬ್ಬು ಕಿತ್ತಿದೆ. ಆನೆ ಕಾಲಿಟ್ಟಿದ್ದೇ ತಡ ಲಾರಿಯ ಗಾಜು ಪುಡಿ ಪುಡಿಯಾಗಿದೆ.

ಬಳ್ಳಾರಿ: ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ; ಇಬ್ಬರು ಸಾವು, 12 ಮಂದಿಗೆ ಗಾಯ
ಶನಿವಾರ ರಾತ್ರಿ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Hubballi: ಕಿರೇಸೂರು ಕ್ರಾಸ್ ಬಳಿ ಅಪಘಾತ; ಐವರು ಸ್ಥಳದಲ್ಲೇ ಸಾವು
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಆರಂಭ
ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ (ಎಫ್‌ಕೆಎಸ್‌ಎಲ್‌ಒಎ) ತಿಳಿಸಿದೆ.

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ: ಐವರು ಸಾವು
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ದುರಂತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ.

ಬೆಳಗಾವಿ: ಕಾರಿನ ಮೇಲೆ ಲಾರಿ ಬಿದ್ದು ಇಬ್ಬರಿಗೆ ಗಂಭೀರ ಗಾಯ
ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ.

