ಲಾರಿ-ಕಾರು ಡಿಕ್ಕಿ

ಹುಣಸೂರು: ಲಾರಿ ಕಾರು ಢಿಕ್ಕಿ, ಇಬ್ಬರು ಸಾವು
ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕುಂಡಾ ಗ್ರಾಮದ ಬಳಿ ಭಾನುವಾರ ಕಾರೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕಾರ್ -ಲಾರಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು!
ಕಾರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸಮೀಪ ನಡೆದಿದೆ.

