ಚಲಿಸುತ್ತಿದ್ದ ಲಾರಿಯ ಟೈರ್ ವೊಂದು ಸ್ಫೋಟಗೊಂಡ ಪರಿಣಾಮ ಚಕ್ರದ ಡಿಸ್ಕ್ ಸಿಡಿದು ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಳ್ಳಕೆರೆ ಪಟ್ಟಣದ ಪಾವಗಡ ರಸ್ತೆಯಲ್ಲಿ ನಡೆದಿದೆ.