ರಾಜ್ಯಕಾರ್ಕಳ: ಲಾರಿ-ಬೈಕ್ ನಡುವೆ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು!
ಮೃತರನ್ನು ಸುರೇಶ್ ಆಚಾರ್ಯ (36) ಸಮೀಕ್ಷಾ (7) ಸುಶ್ಮೀತಾ (5) ಗುರುತಿಸಲಾಗಿದೆ. ಬೈಕ್ ನಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಪ್ರಯಾಣಿಸುತ್ತಿದ್ದಾಗ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.