ರಾಜ್ಯನಾಳೆಯಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತುಗಳು, ಸರಕು ಸಾಗಣೆಯಲ್ಲಿ ವ್ಯತ್ಯಯ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಗಮನ ಸೆಳೆಯಲು ಮತ್ತು ಸೇವೆಯಲ್ಲಿ ವ್ಯತ್ಯಯ ಮಾಡಿ ಮುಷ್ಕರ ನಡೆಸುವವರ ಪಟ್ಟಿ ಹೆಚ್ಚಾಗುತ್ತಿದೆ. ಕರ್ನಾಟಕದ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ಮಾರ್ಚ್ 17ರಿಂದ ಪ್ರತಿಭಟನೆ ಮುಷ್ಕರ ನಡೆಸಲಿವೆ.