ರಾಜ್ಯಡೀಸೆಲ್ ದರ ಇಳಿಕೆ ಮಾಡದಿದ್ದರೆ ನ.5ರಂದು ವಿಧಾನಸೌಧ ಮುತ್ತಿಗೆ: ಲಾರಿ ಮಾಲೀಕರ ಎಚ್ಚರಿಕೆ
ದೇಶದಲ್ಲಿ ದಿನೆ ದಿನೇ ತೈಲ ಬೆಲೆ ಏರಿಕೆ ಆಗುತ್ತಲೇ ಇದೆ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಈ ತೈಲ ಬೆಲೆ ಏರಿಕೆ ಬಿಸಿ ತುಪ್ಪದಂತೆ ಪರಿಣಮಿಸಿದೆ. ಇದರ ಜೊತೆಗೆ ಹೊಸ ವಾಹನಗಳು, ಬಿಡಿಭಾಗಗಳು, ಡೀಸೆಲ್, ಪೆಟ್ರೋಲ್ ಸೇರಿದಂತೆ ಹಲವಾರು ತೆರಿಗೆಗಳ...