ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್

ಲವ್ ಜಿಹಾದ್ ಗೆ ಪ್ರೋತ್ಸಾಹ: 'ಆಮಿರ್ ಖಾನ್ ಗೆ ಶೀಘ್ರದಲ್ಲೇ ತಕ್ಕ ಶಾಸ್ತಿ'; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಜೀವ ಬೆದರಿಕೆ!
ಈ ದೇಶದಲ್ಲಿ ನಮ್ಮ ಸಂಸ್ಕೃತಿಯ ವಿರುದ್ಧ 'ಲವ್ ಜಿಹಾದ್' ಪ್ರೋತ್ಸಾಹಿಸುವ ಆಮೀರ್ ಖಾನ್ ಅವರಂತಹ ವ್ಯಕ್ತಿಗಳನ್ನು ಸಹಿಸುವುದಿಲ್ಲ. ಶೀಘ್ರದಲ್ಲೇ ಅವರಿಗೆ ತಕ್ಕ ಉತ್ತರ ನೀಡಲಿದ್ದೇವೆ ಎಂದು ಬೆದರಿಕೆ ಹಾಕಲಾಗಿದೆ.

ನಟ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತೊಂದು ಬೆದರಿಕೆ ಕರೆ: 5 ಕೋಟಿ ರು ಹಣಕ್ಕೆ ಬೇಡಿಕೆ
ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Noida: ನಟ Salman Khan, ಬಾಬಾ ಸಿದ್ದಿಕಿ ಮಗನಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ
ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಪುತ್ರ ಝೀಶಾನ್ ಸಿದ್ದಿಕಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಮಂಗಳವಾರ(ಅ.29) ನೋಯ್ಡಾದಲ್ಲಿ 20 ವರ್ಷದ ಓರ್ವ ಯುವಕನನ್ನು ಬಂಧಿಸಿದ್ದಾರೆ.

ಖಲಿಸ್ತಾನಿ ಉಗ್ರ ಸುಖ್ ಧೂಲ್ ಸಿಂಗ್ ಹತ್ಯೆ ಮಾಡಿದ್ದು ನಾವೇ: ಹೊಣೆಹೊತ್ತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್
ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಸುಖ್ ಧೂಲ್ ಸಿಂಗ್ ಅಲಿಯಾಸ್ ಸುಖಾ ದುನೆಕೆ ಹತ್ಯೆ ಮಾಡಿದ್ದು ನಾವೇ ಎಂದು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊಣೆಹೊತ್ತುಕೊಂಡಿದೆ.

ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ: ಯಾರು ಈ ಸುಖ್ ಧೂಲ್ ಸಿಂಗ್?
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ಬೆನ್ನಲ್ಲೇ ಭಾರತ-ಕೆನಡಾ ಸಂಬಂಧ ಹಳಸಿರುವಾಗಲೇ ಮತ್ತದೇ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರನ ಹತ್ಯೆಯಾಗಿದೆ.
ಮತ್ತೊಬ್ಬ ಖಲಿಸ್ತಾನಿ ಉಗ್ರನ ಹತ್ಯೆ: ಇಷ್ಟಕ್ಕೂ ಯಾರು ಈ ಸುಖ್ ಧೂಲ್ ಸಿಂಗ್?
ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ಬೆನ್ನಲ್ಲೇ ಭಾರತ-ಕೆನಡಾ ಸಂಬಂಧ ಹಳಸಿರುವಾಗಲೇ ಮತ್ತದೇ ಕೆನಡಾದಲ್ಲಿ ಮತ್ತೋರ್ವ ಖಲಿಸ್ತಾನಿ ಉಗ್ರನ ಹತ್ಯೆಯಾಗಿದೆ.

